ಹೈಕೋರ್ಟ್, ಸುಪ್ರೀಂಕೋರ್ಟ್ ನ್ಯಾಯಾಧೀಶರ ವೇತನ ಶೇ.200ರಷ್ಟು ಹೆಚ್ಚಳ..!

ನವದೆಹಲಿ, ಮಾ.26-ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‍ಗಳ ನ್ಯಾಯಾಧೀಶರ ವೇತನವನ್ನು ಹೆಚ್ಚಿಸಬೇಕೆಂಬ ಸರ್ವೋಚ್ಚ ನ್ಯಾಯಾಲಯದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದ ಈ ನ್ಯಾಯಾಲಯಗಳ ನ್ಯಾಯಮೂರ್ತಿಗ ಸಂಬಳ ಶೇ.200ರಷ್ಟು

Read more

ಶೀಘ್ರದಲ್ಲೇ ಹೆಚ್ಚಾಗಲಿದೆ ವೈದ್ಯರು ಮತ್ತು ಇತರೆ ಆಸ್ಪತ್ರೆ ಸಿಬ್ಬಂದಿಗಳ ಸಂಬಳ

ಬೆಂಗಳೂರು,ಫೆ.21-ಶೀಘ್ರದಲ್ಲೇ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರು ಮತ್ತು ಇತರೆ ಸಿಬ್ಬಂದಿಗಳ ವೇತನ ಏರಿಕೆಯಾಗಲಿದೆ. ಕಿರಿಯ ವೈದ್ಯರು, ನರ್ಸ್, ಡೋಬಿ, ಸಹಾಯಕರು, ತಾಂತ್ರಿಕ ವಿಭಾಗ ಪ್ರಯೋಗಾಲಯ ಸಿಬ್ಬಂದಿ,

Read more

ನಗದು ರೂಪದ ವೇತನ ಪಾವತಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

ನವದೆಹಲಿ,ಡಿ.21-ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಹಾಗೂ ಖಾಸಗಿ ವಲಯದ ಉದ್ಯೋಗಿಗಳಿಗೆ ನಗದು ರಹಿತ ವೇತನ ಪಾವತಿಗೆ ಶೀಘ್ರ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

Read more

ಪೊಲೀಸರ ಭತ್ಯೆ ಹೆಚ್ಚಳ, ಡಿಸೆಂಬರ್’ನಿಂದ ವಾರಕ್ಕೊಂದು ರಜೆ : ಮುಂದಿನ ವರ್ಷ ವೇತನ ಸಮಿತಿ ರಚನೆ : ಸಿಎಂ

ಬೆಂಗಳೂರು, ನ.18- ಪೊಲೀಸರ ವೇತನ ಪರಿಷ್ಕರಣೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಪ್ರತಿ ತಿಂಗಳು ಎರಡು ಸಾವಿರ ರೂ. ಭತ್ಯೆಯನ್ನು ಹೆಚ್ಚಳ ಮಾಡಿದ್ದು, ವೇತನ ಹೆಚ್ಚಳಕ್ಕೆ

Read more

ಮುಂದಿನ ತಿಂಗಳಿನಿಂದ ಬಿಬಿಎಂಪಿ ಪೌರಕಾರ್ಮಿಕರಿಗೆ ಪರಿಷ್ಕೃತ ವೇತನ, ಮಧ್ಯಾಹ್ನದ ಬಿಸಿಯೂಟ

ಬೆಂಗಳೂರು, ಅ.19-ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಪರಿಷ್ಕೃತ ವೇತನ, ತುಟ್ಟಿಭತ್ಯೆ, ಮಧ್ಯಾಹ್ನದ ಬಿಸಿಯೂಟವನ್ನು ಮುಂದಿನ ತಿಂಗಳಿನಿಂದ ಜಾರಿಗೊಳಿಸಲಾಗುವುದು ಎಂದು ಪಾಲಿಕೆ ಆಯುಕ್ತ ಮಂಜುನಾಥ ಪ್ರಸಾದ್ ಭರವಸೆ ನೀಡಿದ್ದಾರೆ.ವಿವಿಧ ಬೇಡಿಕೆಗಳ ಈಡೇರಿಕೆಗೆ

Read more

ವೇತನ ಪರಿಷ್ಕರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರ ಪ್ರತಿಭಟನೆ

ನಂಜನಗೂಡು, ಅ.18- ತಾಲೂಕಿನ ದೇಬೂರು ಗ್ರಾಮ ಪಂಚಾಯ್ತಿ ಮುಂಭಾಗ ಸರ್ಕಾರದ ಆದೇಶದನ್ವಯ ವೇತನವನ್ನು ಪರಿಷ್ಕರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು.ಮಾಜಿ ಪುರಸಭಾ ಅಧ್ಯಕ್ಷ ಚೆಲುವರಾಜು ಹಾಗೂ

Read more

ದಸರಾ ವೇಳೆಗೆ ಪೊಲೀಸರ ವೇತನ ಹೆಚ್ಚಳ ಸಾಧ್ಯತೆ

ಬೆಂಗಳೂರು, ಸೆ.26- ರಾಜ್ಯ ಪೊಲೀಸರ ವೇತನ ಹೆಚ್ಚಳ ಸಂಬಂಧ ಮಹತ್ವದ ಶಿಫಾರಸ್ಸನ್ನು ಒಳಗೊಂಡ ವರದಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್

Read more

ಬಿಎಸ್‍ಎನ್‍ಎಲ್, ಅಧಿಕಾರೇತರ ನೌಕರರ ವೇತನ ಪರೀಕ್ಷಕರಣೆ

ತುಮಕೂರು, ಸೆ.21- ಅಖಿಲ ಭಾರತ ಸಂಚಾರ ನಿಗಮ ನಿಯಮಿತ(ಬಿಎಸ್‍ಎನ್‍ಎಲ್) ಅಧಿಕಾರೇತರ ನೌಕರರ ವೇತನ ಪರೀಕ್ಷಕರಣೆ, ವೇತನ ತಾರತಮ್ಯ ನಿವಾರಣೆ ಸೇರಿದಂತೆ ವಿವಿಧ 24 ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ

Read more

ಆಟೋ ಚಾಲಕರಿಗೆ ಪಿಂಚಣಿ ನೀಡಿ : 10 ಸಾವಿರ ವಿದ್ಯಾರ್ಥಿ ವೇತನ ನೀಡಿ

ಹುಬ್ಬಳ್ಳಿ,ಸೆ.2- ಕೇಂದ್ರ ಸರ್ಕಾರ ಕಾರ್ಮಿಕ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆಕೊಟ್ಟ ಭಾರತ ಬಂದ್ ಬೆಂಬಲಿಸಿ ಇಂದು ಆಟೋರಿಕ್ಷಾ ಮಾಲಿಕರ ಹಾಗೂ ಚಾಲಕರ

Read more

ಶೇ.10 ರಿಂದ 15ರಷ್ಟು ಪೊಲೀಸರ ವೇತನ ಹೆಚ್ಚಳಕ್ಕೆ ಒಪ್ಪಿಗೆ

ಬೆಂಗಳೂರು, ಸೆ.1- ರಾಜದ್ಯಂತ ಪೊಲೀಸರ ವೇತನವನ್ನು ಶೇ.10 ರಿಂದ 15ರಷ್ಟು ಪ್ರಮಾಣದಲ್ಲಿ ಏರಿಕೆ ಮಾಡಲು ಸರ್ಕಾರ ಸಜ್ಜಾಗಿದೆ. ರಾಜ್ಯದಲ್ಲಿ ಸುಮಾರು ಎಪ್ಪತ್ತು ಸಾವಿರ ಪೊಲೀಸ್ ಸಿಬ್ಬಂದಿಗಳಿದ್ದು, ಇವರೆಲ್ಲರ

Read more