ಶಿಕ್ಷಕರಿಗೆ ಸನ್ಮಾನ

ಮುದ್ದೇಬಿಹಾಳ,ಸೆ.10- ಪಟ್ಟಣದ ಎಂ.ಜಿ.ವ್ಹಿ.ಸಿ ಮಹಾವಿದ್ಯಾಲಯದಲ್ಲಿ ಕೊನೆಯ ವರ್ಷದ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅತೀ ವಿಜೃಂಭಣೆಯಿಂದ ಆಚರಿಸಿ ಶಿಕ್ಷಕರನ್ನು ಸನ್ಮಾನಿಸಿದರು.ಈ ವೇಳೆ ಸನ್ಮಾನಿತಗೊಂಡ ಆರ್.ಜಿ. ವಸ್ತ್ರದ ಮತ್ತು ಕೆ.ಜಿ.

Read more