ರಾಜ್ಯದಲ್ಲಿ ಹುಲಿಗಳ ಸಂತತಿ ಹೆಚ್ಚಳ

ಬೆಳಗಾವಿ (ಸುವರ್ಣಸೌಧ), ನ.23-ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ರಾಜ್ಯ ಕರ್ನಾಟಕ ಎಂಬ ಕೀರ್ತಿಗೆ ರಾಜ್ಯ ಪಾತ್ರವಾಗಿದೆ. ವಿಧಾನಪರಿಷತ್ತಿನಲ್ಲಿ ಈ ವಿಷಯವನ್ನು ಅರಣ್ಯ ಸಚಿವ ರಮಾನಾಥ ರೈ ತಿಳಿಸಿದರು.

Read more