ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಕ್ಕಿಜ್ವರ ಭೀತಿ

ಮಂಗಳೂರು, ಜ.6– ಕೇರಳ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಕ್ಕಿಜ್ವರ ಭೀತಿ ಆವರಿಸಿದೆ. ಹೀಗಾಗಿ ಕರಾವಳಿ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

Read more