ಮಹಾರಾಷ್ಟ್ರದ ಥಾಣೆಯಲ್ಲಿ ಬೆಂಕಿ ಆಕಸ್ಮಿಕಕ್ಕೆ 10 ಉಗ್ರಾಣಗಳು ಭಸ್ಮ

ಥಾಣೆ, ಜೂ.21- ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ನಗರದಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ 10 ಉಗ್ರಾಣಗಳು ಭಸ್ಮವಾಗಿವೆ. ಅದೃಷ್ಟವಶಾತ್ ಈ ದುರಂತದಲ್ಲಿ ಸಾವು-ನೋವಿನ ವರದಿಯಾಗಿಲ್ಲ.

Read more