ಭಾರತದ ಮೇಲೆ ದಾಳಿಗೆ ಎಲ್‍ಒಸಿ ಬಳಿ ಸಜ್ಜಾಗಿದ್ದಾರೆ 100ಕ್ಕೂ ಹೆಚ್ಚು ಭಯೋತ್ಪಾದಕರು..!

ನವದೆಹಲಿ, ಅ.5-ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆಗಳು ಕೈಗೊಂಡ ಉಗ್ರರ ಸಂಹಾರ ಕಾರ್ಯಾಚರಣೆಗೆ ಪ್ರತೀಕಾರವಾಗಿ ದಾಳಿ ನಡೆಸಲು 100ಕ್ಕೂ ಹೆಚ್ಚು ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆ (ಎಲ್‍ಒಸಿ)

Read more