ಇದೆ 23ರಂದು ಪ್ರಕಟವಾಗಲಿದೆ ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ

ಬೆಂಗಳೂರು,ಮಾ.19- ರಾಷ್ಟ್ರಮಟ್ಟದಲ್ಲಿ ಗಮನಸೆಳೆದು ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಇದೇ 23ರಂದು ಪ್ರಕಟವಾಗುವ ಸಾಧ್ಯತೆಯಿದ್ದು, ದಿನಾಂಕ ಘೋಷಣೆಯಾದ ತಕ್ಷಣದಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ.

Read more

‘ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದ ಕಾಂಗ್ರೆಸ್’ಗೆ ಗುತ್ತಿಗೆದಾರರೇ ಆಧಾರ’

ಬೆಂಗಳೂರು,ಮಾ.17-ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದ್ದು , ಸದ್ಯಕ್ಕೆ ಅಲ್ಲಿರುವವರು ಗುತ್ತಿಗೆದಾರರು ಮತ್ತು ಡೀಲರ್ಸ್‍ಗಳು ಎಂದು ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ ನಡೆಸಿದರು. ಬಿಟಿಎಂ

Read more

ಕೇಂದ್ರ ಬಿಜೆಪಿ ನಾಯಕರು ಕೊಟ್ಟ ಸೂಚನೆಯ ಮರ್ಮವೇನು..?

ಬೆಂಗಳೂರು,ಮಾ.17-ಯಾವುದೇ ಸಂದರ್ಭದಲ್ಲೂ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬಹುದಾದ ಹಿನ್ನೆಲೆಯಲ್ಲಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಆದಷ್ಟು ಶೀಘ್ರವಾಗಿ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವಂತೆ ಬಿಜೆಪಿ ತನ್ನ ಶಾಸಕರಿಗೆ ಸೂಚಿಸಿದೆ. ಈ

Read more

ಕನ್ನಡ ಹೋರಾಟಗಾರರು ಚುನಾವಣಾ ಕಣಕ್ಕಿಳಿಯಬೇಕು : ವಾಟಾಳ್

ಬೆಂಗಳೂರು,ಮಾ.17-ಕನ್ನಡದ ಉಳಿವಿಗಾಗಿ ನಿರಂತರವಾಗಿ ಹೋರಾಟ ಮಾಡಿರುವ ಕನ್ನಡಪರ ಸಂಘಟನೆ ದಲಿತ, ರೈತ ಸಂಘಟನೆಗಳ ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್

Read more

ರಾಜ್ಯ ಬಿಜೆಪಿ ನಾಯಕರ ಒಗ್ಗಟ್ಟಿಗೆ ಶಾ ಮೆಚ್ಚುಗೆ, ಉತ್ತರ ಕರ್ನಾಟಕದತ್ತ ದೃಷ್ಟಿ ಹರಿಸುವಂತೆ ಸೂಚನೆ

ಬೆಂಗಳೂರು,ಮಾ.14-ಮೊದಲ ಬಾರಿಗೆ ನಾಯಕರೆಲ್ಲರೂ ಆಲಸ್ಯ ಬಿಟ್ಟು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ದ ಬೀದಿಗಿಳಿದಿರುವ ಹಿನ್ನೆಲೆಯಲ್ಲಿ ಸಂತೃಪ್ತಿ ವ್ಯಕ್ತಪಡಿಸಿರುವ ಬಿಜೆಪಿಯ ಕೇಂದ್ರ ನಾಯಕರು ಇದೀಗ ಉತ್ತರ ಕರ್ನಾಟಕದತ್ತ ದೃಷ್ಟಿ

Read more

BIG NEWS : ಚುನಾವಣಾ ರಣರಂಗಕ್ಕಿಳಿಯುವ 120 ಬಿಜೆಪಿ ಹುರಿಯಾಳುಗಳ ಪಟ್ಟಿ ಫೈನಲ್

ಬೆಂಗಳೂರು,ಮಾ.13-ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡ ಇದೇ 22ರಂದು 120 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.  ಸದ್ಯಕ್ಕೆ 120

Read more

ಅಧಿಕಾರ ಹಿಡಿಯಲು ಬಿಜೆಪಿ ಮಾಡಿದ ಮಾಸ್ಟರ್ ಪ್ಲಾನ್ ಫಲ ನೀಡುತ್ತಾ..?

– ರವೀಂದ್ರ ವೈ.ಎಸ್. ಬೆಂಗಳೂರು, ಮಾ.12-ರಾಜ್ಯದಲ್ಲಿ ಈ ಬಾರಿ ಶತಾಯಗತಾಯ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಎಲ್ಲ ರೀತಿಯ ರಣತಂತ್ರಗಳನ್ನು ರೂಪಿಸುತ್ತಿದೆ. 

Read more

ಕೇಂದ್ರ ವೀಕ್ಷಕರ ತಂಡದಿಂದ ಬಿಜೆಪಿ ಅರ್ಹ ಅಭ್ಯರ್ಥಿಗಳ ಮಾಹಿತಿ ಸಂಗ್ರಹ

ಬೆಂಗಳೂರು,ಮಾ.10-ರಾಜ್ಯದಲ್ಲಿ ಶತಾಯಗತಾಯ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಟಿಕೆಟ್ ಹಂಚಿಕೆ ಸಂಬಂಧ ಇಂದಿನಿಂದ ರಾಜ್ಯದ ವಿವಿಧ ಕಡೆ ವೀಕ್ಷಕರ ತಂಡ ರಾಜ್ಯದಲ್ಲಿ

Read more

120 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್

ಬೆಂಗಳೂರು,ಮಾ.9-ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡ ಪಟ್ಟಿಯನ್ನು ಬಿಡುಗಡೆ ಮಾಡಲು ಮುಂದಾಗಿದೆ. ಸದ್ಯಕ್ಕೆ 120 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ

Read more

ಜನರಿಗೆ ಜೆಡಿಎಸ್‍ನ ಜನಪರ ಆಡಳಿತ ಮನವರಿಕೆ ಮಾಡಿ : ಕುಮಾರಸ್ವಾಮಿ

ಬೆಂಗಳೂರು, ಮಾ.7-ಕೆರೆಕಟ್ಟೆಗಳನ್ನು ನುಂಗಿ ಹಾಕಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್-ಬಿಜೆಪಿಯ ದುರಾಡಳಿತ ಮನವರಿಕೆ ಮಾಡಿಕೊಟ್ಟು ಬೆಂಗಳೂರಿಗೆ ಜೆಡಿಎಸ್ ನೀಡಿರುವ ಕೊಡುಗೆಯನ್ನು ಜನರಿಗೆ ತಿಳಿಸಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

Read more