ನಕ್ಸಲರು ಹುದುಗಿಸಿಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು ಬಾಲಕಿ ಸೇರಿ ಮೂವರ ಸಾವು
ರಾಯ್ಪುರ್, ಜ.19-ನಕ್ಸಲೀಯರು ಹುದುಗಿಸಿಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು ಬಾಲಕಿಯೊಬ್ಬಳು ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಛತ್ತೀಸ್ಗಢದ ನಕ್ಸಲ್ ಹಾವಳಿ ಪೀಡಿತ ನಾರಾಯಣಪುರ್ ಜಿಲ್ಲೆಯ ದಟ್ಟಡವಿಯಲ್ಲಿ ನಡೆದಿದೆ.
Read more