ಹಿಂದು ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಐಎಸ್ ಬೆಂಬಲಿಗ ಸೇರಿ ಐವರ ಬಂಧನ

ಕೊಯಮತ್ತೂರು, ಸೆ.3- ಮೂವರು ಹಿಂದು ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಐವರು ಯುವಕರನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಇಸ್ಲಾಮಿಕ್ ಸ್ಟೇಟ್(ಐಎಸ್) ಉಗ್ರಗಾಮಿ ಸಂಘಟನೆ

Read more