ವಿದ್ಯಾರ್ಥಿಗಳು ಮತ್ತು ಸಾಫ್ಟ್ವೇರ್ ಎಂಜಿನಿಯರ್’ಗಳಿಗೆ ಗಾಂಜಾ ಮಾರುತ್ತಿದ್ದ ಐವರ ಬಂಧನ

ಬೆಂಗಳೂರು, ಸೆ.9- ನಗರದಲ್ಲಿ ಗಾಂಜಾ ಮಾರಾಟ ಜಾಲವನ್ನು ಭೇದಿಸಿರುವ ಕೋರಮಂಗಲ ಪೊಲೀಸರು, ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್‍ವೇರ್ ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಂಜಿನಿಯರ್ ವಿದ್ಯಾರ್ಥಿ ಸೇರಿ

Read more