ಕಳೆದ ವರ್ಷ ಲಂಚ ನೀಡಿದವರ ಪ್ರಮಾಣ ಶೇ.50ರಷ್ಟು..!

ನವದೆಹಲಿ, ನ.1-ಭ್ರಷ್ಟಾಚಾರ ಮತ್ತು ಲಂಚಾವತಾರವನ್ನು ಮೂಲೋತ್ಪಾಟನೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೊಬ್ಬೆ ಹಾಕುತ್ತಿದ್ದರೂ, ದೇಶದಲ್ಲಿ ಈ ಪಿಡುಗು ಅವ್ಯಾಹತವಾಗಿಯೇ ಮುಂದುವರಿದಿದೆ. ಇದಕ್ಕೆ

Read more