ಕಾರಿನಲ್ಲಿದ್ದ 6 ಲಕ್ಷ ದೋಚಿ ದುಷ್ಕರ್ಮಿಗಳು ಎಸ್ಕೇಪ್

ರಾಯಚೂರು, ಜು.22- ಕಾರಿನಲ್ಲಿದ್ದ 6 ಲಕ್ಷ ದೋಚಿರುವ ಘಟನೆ ಇಂದು ಬೆಳಗ್ಗೆ ನಗರದ ಜವಳೇಗೇರಿ ಪಿಡಬ್ಲ್ಯೂಡಿ ಕ್ಯಾಂಪ್‍ನಲ್ಲಿ ನಡೆದಿದೆ. ಬೆಂಗಳೂರಿನಿಂದ ಬಂದಿದ್ದ ಉದ್ಯಮಿಯೊಬ್ಬರು ಸಂಬಂಧಿಕರ ಮನೆಗೆ ಹೋಗಿದ್ದರು.

Read more