ಕತ್ತೆಗಳಿಗೆ ಬಣ್ಣ ಬಳಿದು ಜೀಬ್ರಾ ಎಂದು ಬಿಂಬಿಸಿದ ಮೃಗಾಲಯ..!

ಕೈರೋ.ಜು. 27 : ಕತ್ತೆಗಳಿಗೆ ಬಣ್ಣ ಬಳಿದು ಝೀಬ್ರಾದಂತೆ ಪ್ರದರ್ಶಿಸಿದ ಈಜಿಪ್ಟ್ ರಾಜಧಾನಿ ಕೈರೋದ ಮೃಗಾಲಯವೊಂದು ಅಪಹಾಸ್ಯಕ್ಕೀಡಾಗಿದೆ. ಕತ್ತೆಗಳು ಝೀಬ್ರಾದಂತೆ ಕಾಣಲು ಅವುಗಳಿಗೆ ಕಪ್ಪು ಪಟ್ಟಿಗಳನ್ನು ಬಳಿಯಲಾಗಿತ್ತು.

Read more