ಬೆಳಗಾವಿ, ಬಾಗಲಕೋಟೆಯಲ್ಲಿ ಎಸಿಬಿ ದಾಳಿ, ಇಬ್ಬರು ಅಧಿಕಾರಿಗಳು ಬಲೆಗೆ, ಕಂತೆ ಕಂತೆ ಹಣ ವಡವೆ ಪತ್ತೆ..!

ಬೆಂಗಳೂರು, ಅ.6- ನಿನ್ನೆಯಷ್ಟೇ ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂ.ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದ ಎಸಿಬಿ ಅಧಿಕಾರಿಗಳು ಇಂದೂ ತಮ್ಮ

Read more

ಎಸಿಬಿ ಬಲೆಗೆ ಬಿದ್ದ ರೆವಿನ್ಯೂ ಇನ್ಸ್ ಪೆಕ್ಟರ್

ಮೈಸೂರು, ಸೆ.20- ಖಾತೆ ವರ್ಗಾವಣೆ ಮಾಡಲು ಮಹಿಳೆಯೊಬ್ಬರಿಂದ ಲಂಚ ಪಡೆಯುತ್ತಿದ್ದ ರೆವಿನ್ಯೂ ಇನ್ಸ್‍ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 8ರ ರೆವಿನ್ಯೂ

Read more

ರೈತರಿಂದ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಪುರಸಭೆ ಅಧಿಕಾರಿಗಳು

ಆನೇಕಲ್, ಜು.8- ರೈತರಿಂದ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಘಟನೆ ಚಂದಾಪುರ ಪುರಸಭೆಯಲ್ಲಿ ನಡೆದಿದೆ. ಚಂದಾಪುರ ಪುರಸಭೆಯ ಆರ್‍ಒ ಹೀರೇಗೌಡ, ಆರ್‍ಐ ಜಯದೇವ್,

Read more

ಬಸವ ವಸತಿ ಯೋಜನೆಯಲ್ಲಿ ಹಣ ಪಡೆದು ಎಸಿಬಿಗೆ ಸಿಕ್ಕಿ ಬಿದ್ದ ಗ್ರಾ.ಪಂ. ಅಧ್ಯಕ್ಷೆ, ಉಪಾಧ್ಯಕ್ಷ

ಕೊಡಗು, ಜು.7-ಬಸವ ವಸತಿ ಯೋಜನೆಯ ಹಣ ಮಂಜೂರಾತಿ ಬಗ್ಗೆ ಕಂಪ್ಯೂಟರ್‍ನಲ್ಲಿ ಅಪ್‍ಡೇಟ್ ಮಾಡಲು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಗ್ರಾ.ಪಂ. ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ಎಸಿಬಿ ಬಲೆಗೆ ಬಿದ್ದಿದ್ದಾರೆ.

Read more

ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 11 ಕಡೆ ಎಸಿಬಿ ದಾಳಿ

ಬೆಂಗಳೂರು,ಮೇ4-ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ತಂಡ ರಾಜ್ಯಾದ್ಯಂತ 11 ಕಡೆ ದಾಳಿ ಮಾಡಿ ನಾಲ್ವರು ಅಧಿಕಾರಿಗಳ ಕಚೇರಿ, ನಿವಾಸಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಕೆಎನ್‍ಎನ್‍ಎಲ್ ಕೆನಾಲ್

Read more

ಬೆಳ್ಳಂ ಬೆಳಗ್ಗೆ ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು, ಏ.27- ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿ ಹಾಗೂ ಇತರೆಡೆ ದಾಳಿ ನಡೆಸಿ ಹಲವು

Read more

ಸಬ್ ರಿಜಿಸ್ಟಾರ್ ಸೇರಿ ಮೂವರು ಅಧಿಕಾರಿಗಳು ಎಸಿಬಿ ಬಲೆಗೆ

ಕಡೂರು , ಏ.25- ಲಂಚ ಪಡೆಯುವ ವೇಳೆ ಉಪ ನೋಂದಣಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಡೂರು ಸಬ್ ರಿಜಿಸ್ಟರ್ ಹೇಮೇಶ್ ಬಲೆಗೆ ಬಿದ್ದ ಅಧಿಕಾರಿ. ಘಟನೆ ವಿವರ:ಬೀರೂರು

Read more

ಎಂ.ಬಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು, ಮಾ.24- ವಿಶ್ವೇಶ್ವರಯ್ಯ ಜಲನಿಗಮದ 158 ಕೋಟಿ ರೂ. ಮೊತ್ತದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ 25 ಕೋಟಿ ಕಿಕ್‍ಬ್ಯಾಕ್ ಪಡೆದಿರುವ ಆರೋಪದ ಮೇಲೆ ಜಲಸಂಪನ್ಮೂಲ ಸಚಿವ

Read more

ಲಂಚ ಪಡೆಯುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಫ್‍ಡಿಸಿ ಶಶಿಕಲಾ

ನೆಲಮಂಗಲ, ಮಾ.22- ಅಧಿಕಾರಿಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ಅನಭಿಷಿಕ್ತ ರಾಣಿಯಾಗಿ ಮೆರೆಯುತ್ತಿದ್ದ ನೆಲಮಂಗಲ ತಹಸೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಗುಮಾಸ್ತೆ ಹಾಗೂ ಏಜೆಂಟ್ ಒಬ್ಬರು ಕಚೇರಿಯಲ್ಲೇ ರೈತರೊಬ್ಬರಿಂದ ಲಂಚ

Read more

ಬೆಳ್ಳಂಬೆಳಿಗ್ಗೆ ಭ್ರಷ್ಟರ ಬಾಗಿಲು ಬಡಿದ ಎಸಿಬಿ ಅಧಿಕಾರಿಗಳು, ರಾಜ್ಯದ ಹಲವೆಡೆ ದಾಳಿ

ಬೆಂಗಳೂರು, ಮಾ.20- ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ತುಮಕೂರು, ದಾವಣಗೆರೆ, ಕಲಬುರಗಿ, ಬೆಳಗಾವಿ, ಚಿಕ್ಕಮಗಳೂರು, ಬೀದರ್ ಸೇರಿದಂತೆ ವಿವಿಧ ಕಡೆ ಹಲವು ಅಧಿಕಾರಿಗಳ ಕಚೇರಿ

Read more