ಆ್ಯಸಿಡ್ ದಾಳಿ ಸಂತ್ರಸ್ತರಿಗೆ ನೀಡುವ ಪರಿಹಾರ 4 ಲಕ್ಷ ರೂ.ಗಳಿಗೆ ಏರಿಸಿದ ಕೇಂದ್ರ ಸರ್ಕಾರ

ನವದೆಹಲಿ, ಫೆ.4- ಆ್ಯಸಿಡ್ ದಾಳಿ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ 1 ಲಕ್ಷ ರೂ.ಗಳ ಹೆಚ್ಚುವರಿ ಪರಿಹಾರವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ(ಪಿಎಂಎನ್‍ಆರ್‍ಎಫ್) ನೀಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ

Read more