ಬೆಂಗಳೂರು ಅಭಿವೃದ್ಧಿಗೆ ಮುಂದಾಲೋಚನೆ ಅಗತ್ಯ : ಡಿಸಿಎಂ ಪರಮೇಶ್ವರ್

ಬೆಂಗಳೂರು, ಜೂ.9-ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿನ ಅಭಿವೃದ್ಧಿಯನ್ನು ಯೋಚಿಸಬೇಕಿದೆ. ಬೆಳೆಯುತ್ತಿರುವ ನಗರಕ್ಕೆ ಕಾವೇರಿ ನೀರು ಪೂರೈಕೆಯಲ್ಲೂ ಮುಂದಾಲೋಚನೆ ಅತ್ಯಗತ್ಯವಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

Read more