ಮುಂದುವರೆದ ಸಿಎಂ ಟೆಂಪಲ್ ರನ್ , ತಿರುಚೆಂಡನೂರಿನ ಮುರುಗ ದೇವಾಲಯದಲ್ಲಿ ವಿಶೇಷ ಪೂಜೆ
ತೂತುಕುಡಿ, ಸೆ.27-ಬಿಜೆಪಿ ನಡೆಸುವ ಆಪರೇಷನ್ ಕಮಲಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಿರುಚೆಂಡನೂರಿನ ಮುರುಗ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ
Read more