ಎಪಿಎಂಸಿ ವರ್ತಕರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ವ್ಯಾಪಕ ಬೆಂಬಲ

ಬೆಂಗಳೂರು, ಡಿ.7- ಕೃಷಿ ಉತ್ಪನ್ನಗಳ ಆನ್‍ಲೈನ್ ಮಾರಾಟಕ್ಕೆ ಪರವಾನಗಿ ನೀಡುತ್ತಿರುವ ಕ್ರಮ ಖಂಡಿಸಿ ಎಪಿಎಂಸಿ ವರ್ತಕರ ಒಕ್ಕೂಟವು ಇಂದಿನಿಂದ ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

Read more