ದೊಡ್ಡಬಳ್ಳಾಪುರದಲ್ಲಿ ರುಂಡ ಕತ್ತರಿಸಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು, ಜೂ.4-ವ್ಯಕ್ತಿಯೊಬ್ಬನ ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಕೊಲೆ ಮಾಡಿ ರುಂಡವನ್ನು ಬೇರೆಡೆ ತಂದು ಬಿಸಾಡಿ ಪರಾರಿಯಾಗಿದ್ದ ಆರೋಪಿಯನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರದ ನಿವಾಸಿ,

Read more