ಆಕಸ್ಮಿಕ ಬೆಂಕಿಗೆ 39 ಕುರಿಗಳ ಸಜೀವ ದಹನ

ಕನಕಪುರ, ಫೆ.27- ತಾಲ್ಲೂಕಿನ ಮರಳವಾಡಿ ಹೋಬಳಿ ದೊಡ್ಡ ಸಾದೇನಹಳ್ಳಿ ಗ್ರಾಮದಲ್ಲಿ ಕುರಿ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಗೆ 39 ಕುರಿಗಳು ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ದೊಡ್ಡ

Read more