ಹಳಿ ಮೇಲೆ ಗುಡ್ಡ ಕುಸಿತ, ಅನಿರ್ದಿಷ್ಟಾವಧಿವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ, ಆ.29- ಯಡಕುಮರಿ ಬಳಿ ಪದೇ ಪದೇ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು -ಮಂಗಳೂರು ರೈಲ್ವೆ ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ಸ್ಥಗಿತಗೊಳಿಸಲಾಗಿದೆ. ಈ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡಗಳು

Read more