ಭಾರತ್ ಬಂದ್ : ಪೊಲೀಸರ ಜೊತೆ ಪ್ರತಿಭಟನಾಕಾರರ ಮಾತಿನ ಚಕಮಕಿ, ಕಲ್ಲುತೂರಾಟ, ಟೈರ್’ ಗೆ ಬೆಂಕಿ

ಬೆಂಗಳೂರು, ಸೆ.10-ಭಾರತ್ ಬಂದ್ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಪೊಲೀಸರೊಂದಿಗೆ ಪ್ರತಿಭಟನಾಕಾರರ ಮಾತಿನ ಚಕಮಕಿ, ಬಸ್‍ಗಳ ಮೇಲೆ ಕಲ್ಲುತೂರಾಟ, ರಸ್ತೆತಡೆ, ಟೈರ್‍ಗಳಿಗೆ ಬೆಂಕಿ ಹಚ್ಚಿರುವುದು, ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ

Read more