‘ಬಿಜೆಪಿಯ 10 ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ’

ಮೈಸೂರು, ಸೆ.12- ಬಿಜೆಪಿಯ ಹತ್ತು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಜೆಡಿಎಸ್ ಶಾಸಕರ ಶಕ್ತಿ ಏನೆಂಬುದು ಮುಂದೆ ಗೊತ್ತಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

Read more