ಬಾಯ್ಲರ್ ಸ್ಫೋಟದಲ್ಲಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಬೆಳಗಾವಿ(ಸುವರ್ಣಸೌಧ), ಡಿ.17- ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಿಂದ ಸಾವನ್ನಪ್ಪಿದ ನಾಲ್ಕು ಮಂದಿಗೂ ತಲಾ ಐದು ಲಕ್ಷ ರೂ.

Read more