ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡಿದ ಸಾರ್ವಜನಿಕರು

ಬೆಂಗಳೂರು, ಮೇ 12-ಚುನಾವಣಾ ಕರ್ತವ್ಯಕ್ಕಾಗಿ ಸಾವಿರಾರು ಬಸ್‍ಗಳನ್ನು ಬಳಸಿಕೊಂಡಿದ್ದರಿಂದ ಸಾರ್ವಜನಿಕರು ಸಂಚಾರಕ್ಕಾಗಿ ಪರದಾಡುವಂತಾಯಿತು. ದೂರದ ಊರುಗಳಿಗೆ ಮತ ಹಾಕಲು ಹೋಗಬೇಕಿದ್ದ ಜನ ಬಸ್‍ಗಳಿಲ್ಲದೆ ಗಂಟೆಗಟ್ಟಲೆ ನಿಲ್ದಾಣಗಳಲ್ಲಿ ಕಾಯುತ್ತಾ

Read more