ಚಲಿಸುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು, ತಪ್ಪಿದ ಅನಾಹುತ

ದಾವಣಗೆರೆ, ಜೂ.25- ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ನಿವಾಸಿ ಸಂಗೀತ

Read more