ಕಾಫಿನಾಡಲ್ಲಿ ಜೋರಾಗಿದೆ ವರುಣನ ಆರ್ಭಟ

ಚಿಕ್ಕಮಗಳೂರು, ಜೂ.9- ಕಾಫಿ ನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯ ಮಲೆನಾಡು ಮತ್ತು ಬಯಲು ಸೀಮೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ

Read more