ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲು ಗ್ಯಾರಂಟಿ : ಶ್ರೀನಿವಾಸ್ ಪ್ರಸಾದ್
ಮೈಸೂರು, ಏ.3-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸುವುದು ನಿಶ್ಚಿತ ಎಂದು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಪ್ರಸಾದ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ
Read more