ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಚನ್ನಪಟ್ಟಣ, ಡಿ.14- ಕೊಳೆತ ಮೃತದೇಹವೊಂದು ತಾಲ್ಲೂಕಿನ ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯ ಅವ್ವೇರಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ. ರಾಮಕೃಷ್ಣೇಗೌಡ (70) ಮೃತ ವ್ಯಕ್ತಿ. ತಾಲ್ಲೂಕಿನ ಸುಳ್ಳೇರಿ ಗ್ರಾಮದ ಅವರು

Read more