ಹಸೆಮಣೆ ಏರಬೇಕಾಗಿದ್ದ ಮಧುಮಗ ಕಾರು ಅಪಘಾತದಲ್ಲಿ ಸಾವು

ಚಿತ್ರದುರ್ಗ, ಜೂ.25- ತಿಂಗಳು ಕಳೆದಿದ್ದರೆ ಹಸೆಮಣೆ ಏರಬೇಕಾಗಿದ್ದ ಮಧು ಮಗ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹೊಸದುರ್ಗ ಬಳಿಯ ಬೆಳಗೂರು ಸಮೀಪ ಸಂಭವಿಸಿದೆ.

Read more