ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್, ಓರ್ವ ಸಜೀವ ದಹನ, 15 ಮನೆ ಬೆಂಕಿಗಾವುತಿ

ಚಿಕ್ಕಮಗಳೂರು, ಜೂ.19-ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನಗೊಂಡಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಡೂರು ತಾಲೂಕಿನ ಗಿರಿಯಾಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೆಟ್ರೋಲ್

Read more