ಬಿಜೆಪಿ ಮುಖಂಡ ಅನ್ವರ್ ಕೊಲೆ, ಕಾಫಿ ನಾಡು ಪ್ರಕ್ಷುಬ್ಧ

ಚಿಕ್ಕಮಗಳೂರು,ಜೂ.23- ಬಿಜೆಪಿ ಮುಖಂಡ ಅನ್ವರ್ ಹತ್ಯೆ ಹಿನ್ನೆಲೆಯಲ್ಲಿ ಕಾಫಿ ನಾಡು ಪ್ರಕ್ಷುಬ್ಧಗೊಂಡಿದೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾ ಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Read more