ಮುರುಘಾ ಮಠದಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ

ಚಿತ್ರದುರ್ಗ, ಜ.30- ನಮ್ಮ ಸಂವಿಧಾನ ಅತ್ಯುತ್ತಮವಾಗಿದ್ದು , ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕು ನೀಡಿದೆ. ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ

Read more

ಟ್ರ್ಯಾಕ್ಟರ್‍ಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು

ಚಿತ್ರದುರ್ಗ, ಜ.29- ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದೆ ಮುಖಾಮುಖಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗೌರಮ್ಮನಹಳ್ಳಿ ಬಳಿ ಸಂಭವಿಸಿದೆ. ಬೆಳಗಾವಿ ಮೂಲದ ಕವಿತಾ(28), ಬಸವಶಿವಕೆರೆಯ ಉಮೇಶ್

Read more

ಅಕ್ರಮ ಮರಳು ಸಾಗಣೆ : ಕಾವಲುಗಾರರ ಮೇಲೆ ಟ್ರ್ಯಾಕ್ಟರ್ ಹರಿಸಿದ ಚಾಲಕ

ಚಳ್ಳಕೆರೆ, ಜ.14- ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಕಾವಲುಗಾರರ ಮೇಲೆ ಚಾಲಕ ಟ್ರ್ಯಾಕ್ಟರ್ ಹರಿಸಿದ್ದರಿಂದ ಆತ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ದೊಡ್ಡ ಉಳ್ಳಾರ್ತಿ ಅಮೃತ್

Read more

ಲಾರಿಗೆ ಕ್ರೂಸರ್ ಡಿಕ್ಕಿ : ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಐವರ ಸಾವು

ಚಿತ್ರದುರ್ಗ, ಜ.8- ಪ್ರವಾಸ ಮುಗಿಸಿಕೊಂಡು ಎಲ್ಲರೂ ಖುಷಿ ಖುಷಿಯಿಂದ ವಾಪಸ್ ಹೋಗುತ್ತಿದ್ದರು. ಇನ್ನೇನು ಕೆಲವೇ ಗಂಟೆ ಕಳೆದಿದ್ದರೆ ಎಲ್ಲರೂ ತಮ್ಮ ತಮ್ಮ ಮನೆಗಳನ್ನು ಸೇರಿಕೊಳ್ಳುತ್ತಿದ್ದರು. ಆದರೆ, ಯಮನಂತೆ

Read more

ಬರ ಮುಕ್ತ ಕರ್ನಾಟಕ ಮಾಡೇ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಚಿತ್ರದುರ್ಗ, ಡಿ.27-ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಕಾಡುತ್ತಿದೆ. ಹಾಗಾಗಿ ಬರ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಹೊಳಲ್ಕೆರೆಯ ಕೊಟ್ರೆನಂಜಪ್ಪ ಪದವಿ

Read more

ಚಿತ್ರದುರ್ಗ : ಚಾಕೊಲೆಟ್ ಆಸೆ ತೋರಿಸಿ ಬಾಲಕಿಯನ್ನು ರೇಪ್ ಮಾಡಿದ ಕಾಮುಕ

ಚಿತ್ರದುರ್ಗ, ಡಿ.25- ಒಂಭತ್ತು ವರ್ಷದ ಬಾಲಕಿಯನ್ನು ಚಾಕೊಲೆಟ್ ಕೊಡಿಸುವ ನೆಪದಲ್ಲಿ ಕರೆದೊಯ್ದ ಕಾಮುಕ ಆಕೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಬಡಾವಣೆ

Read more

ಟಿಪ್ಪು ಜಯಂತಿ ಹಿನ್ನೆಲೆ 20 ಜನರ ಬಂಧನ

ಚಿತ್ರದುರ್ಗ,ನ.07- ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಕ್ರಮ ಕೈಗೊಂಡಿರುವ ಜಿಲ್ಲಾಡಳಿತ ಇಂದು ಬೆಳಗ್ಗೆ 6 ಗಂಟೆಯಿಂದ ನ.10ರ ರಾತ್ರಿ 12 ಗಂಟೆಯವರೆಗೆ

Read more

ನಡುರಸ್ತೆಯಲ್ಲೇ ಹೊತ್ತಿ ಉರಿದ ಚಲಿಸುತ್ತಿದ್ದ ಮಾರುತಿ ಓಮ್ನಿ

ಚಿತ್ರದುರ್ಗ, ಅ.26-ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದ ಘಟನೆ ಹಿರಿಯೂರು ತಾಲ್ಲೂಕಿನ ಸಕ್ಕಾರಾ ಗ್ರಾಮದ ಸಮೀಪ ನಡೆದಿದೆ. ಶಿರಾ

Read more

ನಿನ್ನೆ ನೀರು ಪಾಲಾಗಿದ್ದ ಮೂರು ಮಕ್ಕಳು ಶವವಾಗಿ ಪತ್ತೆ

ಚಿತ್ರದುರ್ಗ,ಅ.21-ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹೆಗ್ಗೇರೆಯಲ್ಲಿ ನಿನ್ನೆ ಬೆಳಗ್ಗೆ ದೀಪಾವಳಿ ಹಬ್ಬದ ಖುಷಿಯಲ್ಲಿ ಈಜಾಡಲು ಹೋಗಿ ನೀರು ಪಾಲಾಗಿದ್ದ ಮೂವರು ಮಕ್ಕಳ ಮೃತದೇಹಗಳು ಇಂದು ಬೆಳಗ್ಗೆ ಸಿಕ್ಕಿವೆ. ಮೃತ

Read more

ಬೆಂಕಿ ದುರಂತ: ಲಕ್ಷಾಂತರ ಮೌಲ್ಯದ  ಮರದ ಮುಟ್ಟು ಭಸ್ಮ

ಹಿರಿಯೂರು,ಅ.21-ಇಂದು ಬೆಳಗ್ಗೆ ಇಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಪೀಠೋಪಕರಣಗಳನ್ನು ತಯಾರಿಸಲು ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಬೆಲೆ ಬಾಳುವ ಮರ ಸುಟ್ಟು ಭಸ್ಮವಾಗಿದೆ. ಹಿರಿಯೂರು ಪಟ್ಟಣದಲ್ಲಿ ಪಟೇಲ್

Read more