ಕೊಡಗು ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ

ಬೆಂಗಳೂರು, ಆ. 18- ಮುಂಗಾರಿನ ಅಬ್ಬರಕ್ಕೆ ನಲುಗಿದ ಕೊಡಗು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಇಂದು ಸೇನಾ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದರು.

Read more