ನಾಳೆ ಸಿಎಂ ಕುಮಾರಸ್ವಾಮಿ ಅಜ್ಮೀರ್ ಪ್ರವಾಸ

ಬೆಂಗಳೂರು,ಆ.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಅಜ್ಮೀರ್ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ವಿಶೇಷ ವಿಮಾನದ ಮೂಲಕ ರಾಜಸ್ಥಾನಕ್ಕೆ ತೆರಳಲಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಪುಷ್ಕರ್‍ಗೆ ಭೇಟಿ ನೀಡಿ ಬ್ರಹ್ಮ

Read more