ನಾಳೆ ಸಿಎಂ ಕುಮಾರಸ್ವಾಮಿ ಒಂದು ದಿನದ ಕೇರಳ ಪ್ರವಾಸ

ಬೆಂಗಳೂರು, ಜು.27- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಒಂದು ದಿನದ ಕೇರಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನಿಂದ ತೆರಳುವ ಮುಖ್ಯಮಂತ್ರಿಗಳು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ

Read more