ಸಿದ್ದು ವಿರುದ್ಧ ಯಡಿಯೂರಪ್ಪ ವಾಗ್ದಾಳಿ : ಮೋದಿ ಅವರಿಗೆ ಪ್ರಶ್ನೆ ಕೇಳುವ ನೈತಿಕತೆ ಸಿಎಂ ಉಳಿಸಿಕೊಂಡಿದ್ದಾರೆಯೇ?

ಬೆಂಗಳೂರು,ಮೇ1-ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳುವ ನೈತಿಕತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಳಿಸಿಕೊಂಡಿದ್ದಾರೆಯೇ? ಯಾರ್ರೀ ಅದು ಸಿಎಂ..? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.  ಟ್ವಿಟರ್‍ನಲ್ಲಿ

Read more