ಡೆತ್‍ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

ಚಿತ್ರದುರ್ಗ, ಆ.9- ಡೆತ್‍ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಳ್ಳಕೆರೆ ಪಟ್ಟಣದ ವಾಸವಿ ಕಾಲೋನಿಯಲ್ಲಿ ನಡೆದಿದೆ. ರಾಘವೇಂದ್ರ (43), ಆರತಿ (35) ಆತ್ಮಹತ್ಯೆ ಮಾಡಿಕೊಂಡ ದಂಪತಿ. 

Read more