ಪಾರ್ಕಿಂಗ್ ವಿಚಾರದಲ್ಲಿ ಕ್ರಿಕೆಟಿಗ ಶಮಿ ಮೇಲೆ ಹಲ್ಲೆ ನಡೆಸಿದ್ದ ಮೂವರ ಬಂಧನ

ಕೋಲ್ಕತ್ತಾ, ಜು.18- ಪಾರ್ಕಿಂಗ್ ವಿಚಾರದಲ್ಲಿ ನಡೆದ ಜಗಳದ ವೇಳೆ ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಮೇಲೆ ಹಲ್ಲೆ ನಡೆಸಿದ್ದ ಮೂವರು ಯುವಕರನ್ನು ಜಾದವನಗರ್ ಪೊಲೀಸರು ಬಂಧಿಸಿದ್ದಾರೆ.

Read more