ಬಸವನ ಬಾಗೇವಾಡಿ ತಾಲೂಕಿನ ಬೆಸಾಳ ಗ್ರಾಮದ ಬಳಿ ಮೊಸಳೆ ಪ್ರತ್ಯಕ್ಷ

ವಿಜಯಪುರ, ಜು.13- ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬೆಸಾಳ ಗ್ರಾಮದ ಸೇತುವೆ ಬಳಿ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಭಯಭೀತಿಗೊಂಡಿದ್ದ ಗ್ರಾಮಸ್ಥರು ಮೀನುಗಾರರ ಸಹಾಯದಿಂದ ಸೇತುವೆ ಬಳಿ

Read more