ಪ್ರಧಾನಿ ಮೋದಿ ರಾಜಕೀಯ ದ್ವೇಷ ಸಾಧಿಸಿದ್ದಾರೆ : ಡಿ.ಕೆ.ಸುರೇಶ್

ಬೆಂಗಳೂರು, ಆ.20-ಕೇರಳದಲ್ಲಿನ ನೆರೆಯಿಂದಾಗಿರುವ ಅನಾಹುತಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕವನ್ನು ನಿರ್ಲಕ್ಷಿಸುವ ಮೂಲಕ ರಾಜಕೀಯ ದ್ವೇಷ ಸಾಧಿಸಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್

Read more