ಬೆಳ್ಳಂಬೆಳಗ್ಗೆ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಗೆ ಡಿಸಿಎಂ ದಿಢೀರ್ ಭೇಟಿ, ಅಧಿಕಾರಿಗಳಿಗೆ ಕ್ಲಾಸ್

ಬೆಂಗಳೂರು, ಆ.31-ಗೃಹ, ಬೆಂಗಳೂರು ನಗರಾಭಿವೃದ್ಧಿ ಸಚಿವರೂ, ಉಪಮುಖ್ಯಮಂತ್ರಿಯಾದ ಡಾ.ಜಿ.ಪರಮೇಶ್ವರ್ ಇಂದು ಬೆಳ್ಳಂಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಶಾಕ್ ನೀಡಿದರು. ಬಿಬಿಎಂಪಿ ದಾಸರಹಳ್ಳಿ ವಲಯ ಜಂಟಿ ಆಯುಕ್ತರ ಕಚೇರಿಗೆ ದಿಢೀರ್

Read more