ಪ್ರತ್ಯೇಕ ರಾಜ್ಯ ಹೋರಾಟ ರಾಜಕೀಯ ಪ್ರೇರಿತ : ಡಿಸಿಎಂ ಪರಮೇಶ್ವರ್

ಬೆಂಗಳೂರು, ಜು.31-ಉತ್ತರ ಕರ್ನಾಟಕದ ಪ್ರತ್ಯೇಕತೆ ವಿಷಯವಾಗಿ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಯಲ್ಲಿ ವ್ಯತ್ಯಾಸವಾಗಿದ್ದರೆ

Read more