ಶ್ರದ್ಧಾಂಜಲಿ ಸಭೆಯಾಗಿ ಪರಿವರ್ತನೆಯಾದ ಕಾಂಗ್ರೆಸ್ ಸಮಾವೇಶ

ನಂಜನಗೂಡು, ಜು.28- ನಗರದ ಶಂಕರ ಮಠದಲ್ಲಿ ಆಯೋಜಿಸಲಾಗಿದ್ದ ಬೃಹತ್ ತಗಡೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‍ರವರ ನಿಧನದಿಂದ ಸಮಾವೇಶ ರದ್ದುಪಡಿಸಿ ಶ್ರದ್ಧಾಂಜಲಿ ಸಭೆಯಾಗಿ

Read more

ಧರಂಸಿಂಗ್ ನಿಧನದ ಹಿನ್ನೆಲೆಯಲ್ಲಿ ಕಲಬುರಗಿ-ಬೀದರ್‍ನಲ್ಲಿ ನಾಳೆ ರಜೆ

ಬೆಂಗಳೂರು, ಜು.27- ಮಾಜಿ ಮುಖ್ಯಮಂತ್ರಿ ಧರಂಸಿಂಗ್ ನಿಧನದ ಹಿನ್ನೆಲೆಯಲ್ಲಿ ಮೃತರ ಗೌರವಾರ್ಥ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.  [ ಮಾಜಿ ಮುಖ್ಯಮಂತ್ರಿ

Read more

ಧರ್ಮಸಿಂಗ್ ಅಗಲಿಕೆಗೆ ಮೋದಿ ಸೇರಿದಂತೆ ಗಣ್ಯರ ಸಂತಾಪ, 3 ದಿನ ಶೋಕಾಚರಣೆ

ಬೆಂಗಳೂರು, ಜು.27- ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ಮುತ್ಸದ್ದಿ ಎನ್.ಧರ್ಮಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಧರ್ಮಸಿಂಗ್ ಅವರ ನಿಧನ

Read more

ಆಪ್ತಮಿತ್ರನ ಅಗಲಿಕೆ ತಾಳಲಾಗದೆ ಬಿಕ್ಕಿಬಿಕ್ಕಿ ಅತ್ತ ಖರ್ಗೆ

ಬೆಂಗಳೂರು, ಜು.27- ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಗಳಗಳನೆ ಅತ್ತವರು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ. ಆಪ್ತಮಿತ್ರನನ್ನು ಕಳೆದುಕೊಂಡ ದುಃಖ ಉಮ್ಮಳಿಸಿ ಬರುತ್ತಿತ್ತು. ಕಣ್ಣೀರು ಸುರಿಸುತ್ತಲೇ

Read more

ಜು.30ಕ್ಕೆ ವಿಚಾರಣೆಗೆ ರಾಜರಾಗುವಂತೆ ಧರಂಸಿಂಗ್‍ಗೆ ಎಸ್‍ಐಟಿ ನೋಟೀಸ್

ಬೆಂಗಳೂರು, ಜು.24-ಜಂತಕಲ್ ಗಣಿ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ವಿಶೇಷ ತನಿಖಾ ತಂಡ (ಎಸ್‍ಐಟಿ) ನೋಟೀಸ್ ಜಾರಿ ಮಾಡಿದೆ.

Read more

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು, ಏ.20- ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಉಸಿರಾಟದ ತೊಂದರೆಯಿಂದ ನಗರದ ಅಪಲೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು,

Read more