ಕಳೆದ 9 ದಿನದಿಂದ ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ದರ..!

ನವದೆಹಲಿ, ಮೇ 22-ದೇಶದ ಪ್ರಮುಖ ಮಹಾನಗರಗಳಲ್ಲಿ ಒಂಭತ್ತನೇ ದಿನವಾದ ಇಂದೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆಯಾಗಿದ್ದು, ಗ್ರಾಹಕರು ಹಿಡಿಶಾಪ ಹಾಕುತ್ತಿದ್ದಾರೆ. ಇಂಧನ ದರ ಕಡಿಮೆ

Read more