ಕರಾವಳಿ ಮಳೆಗೆ ಬಲಿಯಾದ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ವಿತರಣೆ

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಮೃತರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ ಐದು ಲಕ್ಷ ರೂ. ಪರಿಹಾರ ವಿತರಿಸಿದರು.  ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳು ಪಾಲಿಕೆ ಅಧಿಕಾರಿಗಳ ಜತೆಗೂಡಿ

Read more