ನಿರ್ವೀರ್ಯತೆ, ಸಂಭೋಗ ಶಕ್ತಿ ಹೆಚ್ಚಿಸುವುದಷ್ಟೇ ಅಲ್ಲದೆ ನುಗ್ಗೆಕಾಯಿಯಲ್ಲಿವೆ ಮತ್ತಷ್ಟು ಮಹಿಮೆ..!

ನುಗ್ಗೆಕಾಯಿ ಮತ್ತು ನುಗ್ಗೆಸೊಪ್ಪು ಉತ್ತಮ ಔಷಧೀಯ ಗುಣಗಳ್ಳುಳ್ಳ ಕಾಯಿಪಲ್ಲೆ. ಇದು ಆರೋಗ್ಯವರ್ಧಕ ತರಕಾರಿ. ಎಳೆ ನುಗ್ಗೆಕಾಯಿಗಳನ್ನು ತುಂಡು ತುಂಡು ಮಾಡಿ ತೊಗರಿ ಬೇಳೆಯೊಂದಿಗೆ ಬೇಯಿಸಿ ರುಚಿಕರವಾದ ಹುಳಿ

Read more