ಜಾರ್ಜ್ ಜೈಲು ಸೇರೋದು ಗ್ಯಾರಂಟಿ : ಆರ್. ಅಶೋಕ್

ಬೆಂಗಳೂರು, ಅ.28- ಡಿವೈಎಸ್‍ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲೆ ತಿದ್ದಿದ ಆರೋಪದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಶಿಕ್ಷೆ ಖಚಿತ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್

Read more

ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್, ಪ್ರಸಾದ್, ಮೊಹಂತಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಸಿಬಿಐ

ಬೆಂಗಳೂರು.ಅ.26 : ಡಿವೈಎಸ್ ಪಿ ಎಂ.ಕೆ ಗಣಪತಿ ಅನುಮಾನಸ್ಪಾದ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಮೂವರ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.

Read more