ಉತ್ತರ ಪ್ರದೇಶ : ಇಂದು ಮೂರನೇ ಹಂತದ ವಿಧಾನಸಭೆ ಚುನಾವಣೆ ಶಾಂತಿಯುತ

ಲಕ್ನೋ, ಫೆ.19-ರಾಜಕೀಯ ಮೇಲಾಟಗಳಿಗೆ ಕಾರಣವಾಗಿರುವ ಉತ್ತರಪ್ರದೇಶದಲ್ಲಿ ಇಂದು ಮೂರನೇ ಹಂತದ ವಿಧಾನಸಭೆ ಚುನಾವಣೆಗೆ ವ್ಯಾಪಕ ಬಂದೋಬಸ್ತ್‍ನೊಂದಿಗೆ ಮತದಾನ ನಡೆಯಿತು. ಸಣ್ಣಪುಟ್ಟ ಅಹಿತಕರ ಘಟನೆಗಳ ಹೊರತಾಗಿ 12 ಜಿಲ್ಲೆಗಳ

Read more