ನಟೋರಿಯಸ್ ರೌಡಿ ಕರಿಚಿರತೆ @ ಮಲ್ಲಿಕಾರ್ಜುನ್ ಬಡಿಗೇರ್ ಎನ್‍ಕೌಂಟರ್‍’ಗೆ ಬಲಿ

ಕಲಬುರಗಿ, ಆ.1-ಅಪಹರಣ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ತಲೆ ಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಕರಿ ಚಿರತೆ ಅಲಿಯಾಸ್ ಮಲ್ಲಿಕಾರ್ಜುನ್ ಬಡಿಗೇರ್ ಬೆಳ್ಳಂಬೆಳಗ್ಗೆ ಪೊಲೀಸ್ ಎನ್‍ಕೌಂಟರ್‍ನಲ್ಲಿ ಬಲಿಯಾಗಿದ್ದಾನೆ.

Read more

ಕಾಶ್ಮೀರದ ಸೋಪೋರ್‍ನ ಮನೆಯೊಂದರಲ್ಲಿ ಎನ್‍ಕೌಂಟರ್ : ಇಬ್ಬರು ಉಗ್ರರು ಬಲಿ

ಶ್ರೀನಗರ, ಜೂ. 1-ಕಾಶ್ಮೀರ ಕಣಿವೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಹವಣಿಸುತ್ತಿರುವ ಉಗ್ರರ ಕುತಂತ್ರಗಳನ್ನು ಭಾರತೀಯ ಸೇನಾ ಪಡೆಗಳು ಯಶಸ್ವಿಯಾಗಿ ವಿಫಲಗೊಳಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ

Read more

ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೆ ಗಾಯ

ರಾಯ್‍ಪುರ್, ಮೇ 14-ನಕ್ಸಲರ ಜೊತೆ ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಜಿಲ್ಲಾ ಮೀಸಲು ಸಮೂಹದ(ಜಿಆರ್‍ಜಿ) ಇಬ್ಬರು ಯೋಧರು ತೀವ್ರ ಗಾಯಗೊಂಡಿರುವ ಘಟನೆ ಛತ್ತೀಸ್‍ಗಢದ ಬಿಜಾಪುರ್ ಜಿಲ್ಲೆಯಲ್ಲಿ ನಡೆದಿದೆ.

Read more

ಪಾಕಿಸ್ತಾನದ ಲಾಹೋರ್‍ನಲ್ಲಿ ಪೊಲೀಸರ ಗುಂಡಿಗೆ 10 ಉಗ್ರರು ಗುಂಡಿಗೆ ಬಲಿ

ಲಾಹೋರ್, ಏ.8- ಪಾಕಿಸ್ತಾನದ ಲಾಹೋರ್‍ನಲ್ಲಿ ಇಂದು ಮುಂಜಾನೆ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜಮಾತ್-ಉರ್-ಅರಾರ್ (ಜೆಯುಎ) ಹಾಗೂ ತೇಹ್‍ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಉಗ್ರಗಾಮಿ ಸಂಘಟನೆಗಳ 10 ಕುಖ್ಯಾತ

Read more

ಪಂಬಾಜ್‍ ಗಡಿಯಲ್ಲಿ ಶಂಕಿತ ಪಾಕಿಸ್ತಾನಿ ಉಗ್ರನ ಹತ್ಯೆ

ಅಮೃತಸರ, ಮಾ.27- ಪಂಬಾಜ್‍ನ ಅಂತಾರಾಷ್ಟ್ರೀಯ ಗಡಿಯಲ್ಲಿ ಶಂಕಿತ ಪಾಕಿಸ್ತಾನಿ ಉಗ್ರನೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಯೋಧರು ಇಂದು ಗುಂಡಿಟ್ಟು ಕೊಂದಿದ್ಧಾರೆ. ಬಿಎಸ್‍ಎಫ್ ಯೋಧರು ಇಂದು ಬೆಳಿಗ್ಗೆ

Read more

ಕಾಶ್ಮೀರದ ಪಲ್ವಾಮಾ ಜಿಲ್ಲೆಯಲ್ಲಿ ಯೋಧರ ಜತೆ ಗುಂಡಿನ ಚಕಮಕಿ : ಉಗ್ರರು ಪರಾರಿ

ಶ್ರೀನಗರ, ಮಾ.17- ಕಾಶ್ಮೀರ ಕಣಿವೆಯಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಪಲ್ವಾಮಾ ಜಿಲ್ಲೆಯ ಶೋಪಿಯಾನ್‍ನ ಬಟ್ನೂರ್ ಗ್ರಾಮದಲ್ಲಿ ಭದ್ರತಾಪಡೆ ಮತ್ತು ಉಗ್ರರ ನಡುವೆಇಂದು ಮುಂಜಾನೆ ಗುಂಡಿನ ಚಕಮಕಿ ನಡೆದಿದೆ.

Read more

12 ಗಂಟೆಗಳ ಕಾರ್ಯಾಚರಣೆ ಅಂತ್ಯ, ಉಗ್ರನನ್ನು ಹೊಡೆದುರುಳಿಸಿದ ಎಟಿಎಸ್, ತಪ್ಪಿದ ಭಾರೀ ವಿಧ್ವಂಸಕ ಕೃತ್ಯ

ಲಕ್ನೋ, ಮಾ.8-ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕನನ್ನು ಇಲ್ಲಿಗೆ ಸಮೀಪದ ಕಟ್ಟಡವೊಂದರಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆ (ಎಟಿಎಸ್) ಕಮಾಂಡೋಗಳು ಹೊಡೆದುರುಳಿಸಿದ್ದಾರೆ. ಇದರೊಂದಿಗೆ

Read more

ಜಮ್ಮು-ಕಾಶ್ಮೀರ : ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರ ಹತ್ಯೆ, ಪೊಲೀಸ್ ಪೇದೆ ಹುತಾತ್ಮ

ಶ್ರೀನಗರ, ಮಾ.5-ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳ ಉಪಟಳ ಮತ್ತೆ ತೀವ್ರಗೊಂಡಿದೆ. ದಕ್ಷಿಣ ಕಾಶ್ಮೀರದ ತ್ರಾಲ್‍ನ ವಸತಿ ಕಟ್ಟಡವೊಂದರಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯಲು ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಪೇದೆಯೊಬ್ಬರು ಹುತಾತ್ಮರಾಗಿದ್ದಾರೆ.

Read more

ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಗುಂಡಿನ ಚಕಮಕಿ : ಓರ್ವ ಉಗ್ರನ ಹತ್ಯೆ

ಜಮ್ಮು, ಫೆ.21-ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿರುವ ಬಿಎಸ್‍ಎಫ್ ಯೋಧರು, ಆತಂಕವಾದಿಯೊಬ್ಬನನ್ನು ಗುಂಡಿಟ್ಟು ಕೊಂದಿದ್ದಾರೆ.  

Read more

ಕಾಶ್ಮೀರದದಲ್ಲಿ ಎನ್‍ಕೌಂಟರ್ : ಮೂವರು ಯೋಧರು ಹುತಾತ್ಮ, ಓರ್ವ ಉಗ್ರನ ಹತ್ಯೆ

ಶ್ರೀನಗರ, ಫೆ.14-ಕಾಶ್ಮೀರ ಕಣಿವೆಯ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಭಯೋತ್ಪಾದಕರ ಮುಖಂಡನೊಬ್ಬ ಹತನಾಗಿದ್ದಾನೆ. ಉಗ್ರರ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

Read more